يَتَنَٰزَعُونَ فِيهَا كَأْسًا لَّا لَغْوٌ فِيهَا وَلَا تَأْثِيمٌ
Kannada Translation - Hamza Buturಅವರು ಪರಸ್ಪರ (ಸಂತೋಷದಿಂದ) ಒಬ್ಬರು ಇನ್ನೊಬ್ಬರ (ಶರಾಬಿನ) ಲೋಟವನ್ನು ಕಸಿಯುವರು. ಆ ಶರಾಬು ಕುಡಿಯುವುದರಿಂದ ವ್ಯರ್ಥ ಮಾತುಗಳಾಗಲಿ, ಅಪರಾಧಕೃತ್ಯಗಳಾಗಲಿ ಉಂಟಾಗುವುದಿಲ್ಲ.
يَتَنَٰزَعُونَ فِيهَا كَأْسًا لَّا لَغْوٌ فِيهَا وَلَا تَأْثِيمٌ