caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tur, ಆಯತ್ 26

ಮಕ್ಕಾ · ಅವತರಣ ಕ್ರಮ 76 · 52:26

قَالُوٓا۟ إِنَّا كُنَّا قَبْلُ فِىٓ أَهْلِنَا مُشْفِقِينَ

Kannada Translation - Hamza Buturಅವರು ಹೇಳುವರು: “ನಿಶ್ಚಯವಾಗಿಯೂ ಇದಕ್ಕೆ ಮೊದಲು ನಾವು ನಮ್ಮ ಕುಟುಂಬದವರೊಡನೆ ಇದ್ದಾಗ ಭಯಪಡುತ್ತಿದ್ದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70