فَذَكِّرْ فَمَآ أَنتَ بِنِعْمَتِ رَبِّكَ بِكَاهِنٍ وَلَا مَجْنُونٍ
Kannada Translation - Hamza Butur(ಪ್ರವಾದಿಯವರೇ) ನೀವು ಉಪದೇಶ ನೀಡಿರಿ. ನಿಮ್ಮ ಪರಿಪಾಲಕನ (ಅಲ್ಲಾಹನ) ಅನುಗ್ರಹದಿಂದ ನೀವು ಜ್ಯೋತಿಷಿಯೋ ಮಾನಸಿಕ ಅಸ್ವಸ್ಥರೋ ಅಲ್ಲ.
فَذَكِّرْ فَمَآ أَنتَ بِنِعْمَتِ رَبِّكَ بِكَاهِنٍ وَلَا مَجْنُونٍ