caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tur, ಆಯತ್ 30

ಮಕ್ಕಾ · ಅವತರಣ ಕ್ರಮ 76 · 52:30

أَمْ يَقُولُونَ شَاعِرٌ نَّتَرَبَّصُ بِهِۦ رَيْبَ ٱلْمَنُونِ

Kannada Translation - Hamza Butur“ಇವನೊಬ್ಬ ಕವಿಯಾಗಿದ್ದಾನೆ. ಇವನಿಗೆ ಕೇಡುಗಾಲ (ಸಾವು) ಬರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಅವರು (ಸತ್ಯನಿಷೇಧಿಗಳು) ಹೇಳುತ್ತಿದ್ದಾರೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70