قُلْ تَرَبَّصُوا۟ فَإِنِّى مَعَكُم مِّنَ ٱلْمُتَرَبِّصِينَ Kannada Translation - Hamza Buturಹೇಳಿರಿ: “ನೀವು ಕಾಯಿರಿ! ನಿಶ್ಚಯವಾಗಿಯೂ ನಾನೂ ನಿಮ್ಮೊಂದಿಗೆ ಕಾಯುವವರಲ್ಲಿ ಸೇರುವೆನು.”