caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tur, ಆಯತ್ 38

ಮಕ್ಕಾ · ಅವತರಣ ಕ್ರಮ 76 · 52:38

أَمْ لَهُمْ سُلَّمٌ يَسْتَمِعُونَ فِيهِ فَلْيَأْتِ مُسْتَمِعُهُم بِسُلْطَٰنٍ مُّبِينٍ

Kannada Translation - Hamza Buturಅವರ ಬಳಿ ಒಂದು ಏಣಿಯಿದ್ದು ಅವರು ಅದನ್ನು ಏರಿ (ಆಕಾಶದ ಮಾತುಗಳನ್ನು) ಕಿವಿಗೊಟ್ಟು ಕೇಳುತ್ತಾರೆಯೇ? ಹಾಗಿದ್ದರೆ ಅವರಲ್ಲಿ ಕಿವಿಗೊಟ್ಟು ಕೇಳಿದ ವ್ಯಕ್ತಿ ಸ್ಪಷ್ಟ ಆಧಾರವನ್ನು ತರಲಿ.
Looking for a topic? Try the meaning search — your question is scanned across all 6,236 verses.
ಭಾಷೆ — 70