أَمْ يُرِيدُونَ كَيْدًا فَٱلَّذِينَ كَفَرُوا۟ هُمُ ٱلْمَكِيدُونَ
Kannada Translation - Hamza Buturಅವರು ಏನಾದರೂ ಪಿತೂರಿ ಮಾಡಲು ಬಯಸುತ್ತಿದ್ದಾರೆಯೇ? ಆದರೆ ಪಿತೂರಿಗೆ ಬಲಿಯಾಗುವವರು ಸತ್ಯನಿಷೇಧಿಗಳೇ ಆಗಿದ್ದಾರೆ.
أَمْ يُرِيدُونَ كَيْدًا فَٱلَّذِينَ كَفَرُوا۟ هُمُ ٱلْمَكِيدُونَ