وَمِنَ ٱلَّيْلِ فَسَبِّحْهُ وَإِدْبَٰرَ ٱلنُّجُومِ Kannada Translation - Hamza Buturರಾತ್ರಿಯಲ್ಲೂ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ. ನಕ್ಷತ್ರಗಳು ಮರೆಯಾಗುವ ಸಮಯದಲ್ಲೂ ಸಹ.