caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Najm, ಆಯತ್ 26

ಮಕ್ಕಾ · ಅವತರಣ ಕ್ರಮ 23 · 53:26

وَكَم مِّن مَّلَكٍ فِى ٱلسَّمَٰوَٰتِ لَا تُغْنِى شَفَٰعَتُهُمْ شَيْـًٔا إِلَّا مِنۢ بَعْدِ أَن يَأْذَنَ ٱللَّهُ لِمَن يَشَآءُ وَيَرْضَىٰٓ

Kannada Translation - Hamza Buturಆಕಾಶಗಳಲ್ಲಿ ಎಷ್ಟು ದೇವದೂತರು‍ಗಳಿದ್ದಾರೆ. ಅಲ್ಲಾಹು ಅವನು ಇಚ್ಛಿಸುವವರಿಗೆ ಮತ್ತು ಅವನ ಪ್ರೀತಿಗೆ ಪಾತ್ರರಾದವರಿಗೆ ಶಿಫಾರಸು ಮಾಡಲು ಅನುಮತಿ ನೀಡಿದವರ ಹೊರತು ಇತರರು ಮಾಡುವ ಶಿಫಾರಸಿನಿಂದ ಯಾವುದೇ ಪ್ರಯೋಜನವಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70