caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Najm, ಆಯತ್ 27

ಮಕ್ಕಾ · ಅವತರಣ ಕ್ರಮ 23 · 53:27

إِنَّ ٱلَّذِينَ لَا يُؤْمِنُونَ بِٱلْـَٔاخِرَةِ لَيُسَمُّونَ ٱلْمَلَٰٓئِكَةَ تَسْمِيَةَ ٱلْأُنثَىٰ

Kannada Translation - Hamza Buturನಿಶ್ಚಯವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ಯಾರೋ—ಅವರು ದೇವದೂತರು‍ಗಳಿಗೆ ಸ್ತ್ರೀಯರ ಹೆಸರನ್ನಿಡುತ್ತಾರೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70