وَمَا لَهُم بِهِۦ مِنْ عِلْمٍ إِن يَتَّبِعُونَ إِلَّا ٱلظَّنَّ وَإِنَّ ٱلظَّنَّ لَا يُغْنِى مِنَ ٱلْحَقِّ شَيْـًٔا
Kannada Translation - Hamza Buturಅವರಿಗೆ ಅದರ ಬಗ್ಗೆ ಯಾವುದೇ ಜ್ಞಾನವಿಲ್ಲ. ಅವರು ಕೇವಲ ಊಹೆಯನ್ನು ಮಾತ್ರ ಹಿಂಬಾಲಿಸುತ್ತಾರೆ. ನಿಶ್ಚಯವಾಗಿಯೂ ಸತ್ಯದೆದುರು ಊಹೆಯು ಯಾವುದೇ ಉಪಕಾರ ಮಾಡುವುದಿಲ್ಲ.