فَأَعْرِضْ عَن مَّن تَوَلَّىٰ عَن ذِكْرِنَا وَلَمْ يُرِدْ إِلَّا ٱلْحَيَوٰةَ ٱلدُّنْيَا
Kannada Translation - Hamza Buturನಮ್ಮ ಸ್ಮರಣೆಯಿಂದ ವಿಮುಖರಾದವರು ಮತ್ತು ಇಹಲೋಕವನ್ನು ಮಾತ್ರ ಬಯಸುವವರು ಯಾರೋ—ಅವರಿಂದ ನೀವು ವಿಮುಖರಾಗಿರಿ.
فَأَعْرِضْ عَن مَّن تَوَلَّىٰ عَن ذِكْرِنَا وَلَمْ يُرِدْ إِلَّا ٱلْحَيَوٰةَ ٱلدُّنْيَا