ذَٰلِكَ مَبْلَغُهُم مِّنَ ٱلْعِلْمِ إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِۦ وَهُوَ أَعْلَمُ بِمَنِ ٱهْتَدَىٰ
Kannada Translation - Hamza Buturಅದೇ ಅವರ ಜ್ಞಾನದ ಪರಾಕಾಷ್ಠೆ. ತನ್ನ ಮಾರ್ಗದಿಂದ ತಪ್ಪಿಹೋದವರ ಬಗ್ಗೆ ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ. ಸನ್ಮಾರ್ಗ ಪಡೆದವರ ಬಗ್ಗೆಯೂ ಅವನು ಬಹಳ ಚೆನ್ನಾಗಿ ತಿಳಿದಿದ್ದಾನೆ.