وَلِلَّهِ مَا فِى ٱلسَّمَٰوَٰتِ وَمَا فِى ٱلْأَرْضِ لِيَجْزِىَ ٱلَّذِينَ أَسَٰٓـُٔوا۟ بِمَا عَمِلُوا۟ وَيَجْزِىَ ٱلَّذِينَ أَحْسَنُوا۟ بِٱلْحُسْنَى
Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ದುಷ್ಕರ್ಮಿಗಳಿಗೆ ಅವರು ಮಾಡಿದ ದುಷ್ಕರ್ಮದ ಪ್ರತಿಫಲವನ್ನು ನೀಡಲು ಮತ್ತು ಸತ್ಕರ್ಮಿಗಳಿಗೆ ಅತ್ಯುತ್ತಮವಾದ ಪ್ರತಿಫಲವನ್ನು ನೀಡಲು.