caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Najm, ಆಯತ್ 32

ಮಕ್ಕಾ · ಅವತರಣ ಕ್ರಮ 23 · 53:32

ٱلَّذِينَ يَجْتَنِبُونَ كَبَٰٓئِرَ ٱلْإِثْمِ وَٱلْفَوَٰحِشَ إِلَّا ٱللَّمَمَ إِنَّ رَبَّكَ وَٰسِعُ ٱلْمَغْفِرَةِ هُوَ أَعْلَمُ بِكُمْ إِذْ أَنشَأَكُم مِّنَ ٱلْأَرْضِ وَإِذْ أَنتُمْ أَجِنَّةٌ فِى بُطُونِ أُمَّهَٰتِكُمْ فَلَا تُزَكُّوٓا۟ أَنفُسَكُمْ هُوَ أَعْلَمُ بِمَنِ ٱتَّقَىٰٓ

Kannada Translation - Hamza Buturಅವರು (ಸತ್ಕರ್ಮಿಗಳು) ಯಾರೆಂದರೆ, ಮಹಾಪಾಪಗಳಿಂದ ಮತ್ತು ಅಶ್ಲೀಲಕೃತ್ಯಗಳಿಂದ ದೂರವಿರುವವರು. ಕೆಲವು ಚಿಕ್ಕಪುಟ್ಟ ಪಾಪಗಳ ಹೊರತು. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ವಿಶಾಲವಾಗಿ ಕ್ಷಮಿಸುವವನಾಗಿದ್ದಾನೆ. ಅವನು ನಿಮ್ಮನ್ನು ಭೂಮಿಯಿಂದ ಸೃಷ್ಟಿಸಿದಾಗ ಮತ್ತು ನೀವು ನಿಮ್ಮ ತಾಯಂದಿರ ಉದರಗಳಲ್ಲಿ ಭ್ರೂಣಗಳಾಗಿದ್ದಾಗ ಅವನಿಗೆ ನಿಮ್ಮ ಬಗ್ಗೆ ಬಹಳ ಚೆನ್ನಾಗಿ ತಿಳಿದಿದೆ. ಆದ್ದರಿಂದ ನೀವು ನಿಮ್ಮನ್ನು ಪರಿಶುದ್ಧರೆಂದು ಘೋಷಿಸಬೇಡಿ. ದೇವಭಯವುಳ್ಳವರ ಬಗ್ಗೆ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70