فَبِأَىِّ ءَالَآءِ رَبِّكَ تَتَمَارَىٰ Kannada Translation - Hamza Buturಆದ್ದರಿಂದ (ಓ ಮಾನವನೇ), ನೀನು ನಿನ್ನ ಪರಿಪಾಲಕನ (ಅಲ್ಲಾಹನ) ಅನುಗ್ರಹಗಳಲ್ಲಿ ಯಾವುದರ ಬಗ್ಗೆ ಸಂಶಯಪಡುವೆ?