فَدَعَا رَبَّهُۥٓ أَنِّى مَغْلُوبٌ فَٱنتَصِرْ Kannada Translation - Hamza Buturಆಗ ನೂಹ್ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದರು: “ನಾನು ಅಸಹಾಯಕನಾಗಿದ್ದೇನೆ. ನನಗೆ ಸಹಾಯ ಮಾಡು.”