فَفَتَحْنَآ أَبْوَٰبَ ٱلسَّمَآءِ بِمَآءٍ مُّنْهَمِرٍ Kannada Translation - Hamza Buturಆಗ ರಭಸವಾಗಿ ಸುರಿಯುವ ಮಳೆಗಾಗಿ ನಾವು ಆಕಾಶದ್ವಾರಗಳನ್ನು ತೆರೆದೆವು.