وَلَقَد تَّرَكْنَٰهَآ ءَايَةً فَهَلْ مِن مُّدَّكِرٍ Kannada Translation - Hamza Buturನಿಶ್ಚಯವಾಗಿಯೂ ನಾವು ಆ ಘಟನೆಯನ್ನು ಒಂದು ದೃಷ್ಟಾಂತವಾಗಿ ಉಳಿಸಿದೆವು. ಉಪದೇಶ ಸ್ವೀಕರಿಸುವವರು ಯಾರಾದರೂ ಇದ್ದಾರೆಯೇ?