تَنزِعُ ٱلنَّاسَ كَأَنَّهُمْ أَعْجَازُ نَخْلٍ مُّنقَعِرٍ Kannada Translation - Hamza Buturಅದು ಮನುಷ್ಯರನ್ನು ಎತ್ತಿ ಎಸೆಯುತ್ತಿತ್ತು. ಅವರು ಬುಡಸಮೇತ ಕೀಳಲಾದ ಖರ್ಜೂರ ಮರದ ಕಾಂಡಗಳೋ ಎಂಬಂತೆ.