caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qamar, ಆಯತ್ 27

ಮಕ್ಕಾ · ಅವತರಣ ಕ್ರಮ 37 · 54:27

إِنَّا مُرْسِلُوا۟ ٱلنَّاقَةِ فِتْنَةً لَّهُمْ فَٱرْتَقِبْهُمْ وَٱصْطَبِرْ

Kannada Translation - Hamza Buturನಿಶ್ಚಯವಾಗಿಯೂ ನಾವು ಅವರಿಗೆ ಪರೀಕ್ಷೆಯಾಗಿ ಒಂದು ಒಂಟೆಯನ್ನು ಕಳುಹಿಸುವೆವು. (ಓ ಸ್ವಾಲಿಹ್) ನೀವು ಅವರನ್ನು ಗಮನಿಸುತ್ತಿರಿ ಮತ್ತು ತಾಳ್ಮೆಯಿಂದಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70