caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qamar, ಆಯತ್ 34

ಮಕ್ಕಾ · ಅವತರಣ ಕ್ರಮ 37 · 54:34

إِنَّآ أَرْسَلْنَا عَلَيْهِمْ حَاصِبًا إِلَّآ ءَالَ لُوطٍ نَّجَّيْنَٰهُم بِسَحَرٍ

Kannada Translation - Hamza Buturನಿಶ್ಚಯವಾಗಿಯೂ ನಾವು ಅವರ ಮೇಲೆ ಕಲ್ಲುಗಳ ಬಿರುಗಾಳಿಯನ್ನು ಕಳುಹಿಸಿದೆವು. ಲೂತ‌ರ ಕುಟುಂಬದ ಹೊರತು. ನಾವು ಅವರನ್ನು ಸಹರಿಯ ವೇಳೆಯಲ್ಲಿ (ರಾತ್ರಿಯ ಕೊನೆಯ ಸಮಯ) ರಕ್ಷಿಸಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70