caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qamar, ಆಯತ್ 36

ಮಕ್ಕಾ · ಅವತರಣ ಕ್ರಮ 37 · 54:36

وَلَقَدْ أَنذَرَهُم بَطْشَتَنَا فَتَمَارَوْا۟ بِٱلنُّذُرِ

Kannada Translation - Hamza Buturನಮ್ಮ ಹಿಡಿತದ ಬಗ್ಗೆ ಅವರು (ಲೂತ್) ಅವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಅವರು ಆ ಎಚ್ಚರಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70