caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qamar, ಆಯತ್ 37

ಮಕ್ಕಾ · ಅವತರಣ ಕ್ರಮ 37 · 54:37

وَلَقَدْ رَٰوَدُوهُ عَن ضَيْفِهِۦ فَطَمَسْنَآ أَعْيُنَهُمْ فَذُوقُوا۟ عَذَابِى وَنُذُرِ

Kannada Translation - Hamza Buturಅವರು ಲೂತರನ್ನು ಅವರ ಅತಿಥಿಗಳ ವಿಷಯದಲ್ಲಿ ಪುಸಲಾಯಿಸಿದರು. ಆಗ ನಾವು ಅವರ ಕಣ್ಣುಗಳನ್ನು ಕುರುಡಾಗಿಸಿದೆವು. (ನಾವು ಹೇಳಿದೆವು): “ನನ್ನ ಶಿಕ್ಷೆ ಮತ್ತು ಎಚ್ಚರಿಕೆಗಳ ರುಚಿಯನ್ನು ನೋಡಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70