caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qamar, ಆಯತ್ 48

ಮಕ್ಕಾ · ಅವತರಣ ಕ್ರಮ 37 · 54:48

يَوْمَ يُسْحَبُونَ فِى ٱلنَّارِ عَلَىٰ وُجُوهِهِمْ ذُوقُوا۟ مَسَّ سَقَرَ

Kannada Translation - Hamza Buturಅವರನ್ನು ಅವರ ಮುಖದ ಮೇಲೆ ನರಕಾಗ್ನಿಯಲ್ಲಿ ಎಳೆದೊಯ್ಯಲಾಗುವ ದಿನ! (ಅವರೊಡನೆ ಹೇಳಲಾಗುವುದು): “ನೀವು ನರಕ ಸ್ಪರ್ಶದ ರುಚಿಯನ್ನು ನೋಡಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70