وَلَهُ ٱلْجَوَارِ ٱلْمُنشَـَٔاتُ فِى ٱلْبَحْرِ كَٱلْأَعْلَٰمِ Kannada Translation - Hamza Buturಸಮುದ್ರದಲ್ಲಿ ಬೆಟ್ಟಗಳಂತೆ ಎತ್ತರವಾಗಿದ್ದು ಸಂಚರಿಸುವ ಹಡಗುಗಳು ಅವನ ನಿಯಂತ್ರಣದಲ್ಲಿವೆ.