caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Rahmaan, ಆಯತ್ 35

ಮದೀನಾ · ಅವತರಣ ಕ್ರಮ 97 · 55:35

يُرْسَلُ عَلَيْكُمَا شُوَاظٌ مِّن نَّارٍ وَنُحَاسٌ فَلَا تَنتَصِرَانِ

Kannada Translation - Hamza Buturನಿಮ್ಮ ಮೇಲೆ ಬೆಂಕಿಯ ಜ್ವಾಲೆಯನ್ನು ಮತ್ತು ಹೊಗೆಯನ್ನು ಬಿಡಲಾಗುವುದು. ಆಗ ನಿಮಗೆ ನಿಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70