caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ar-Rahmaan, ಆಯತ್ 54

ಮದೀನಾ · ಅವತರಣ ಕ್ರಮ 97 · 55:54

مُتَّكِـِٔينَ عَلَىٰ فُرُشٍۭ بَطَآئِنُهَا مِنْ إِسْتَبْرَقٍ وَجَنَى ٱلْجَنَّتَيْنِ دَانٍ

Kannada Translation - Hamza Buturಅವರು ಕೆಲವು ಹಾಸುಗಳ ಮೇಲೆ ಒರಗಿ ಕುಳಿತುಕೊಳ್ಳುವರು. ಆ ಹಾಸುಗಳ ಒಳಪದರವು ದಪ್ಪ ರೇಷ್ಮೆ ಬಟ್ಟೆಯದ್ದಾಗಿದೆ. ಆ ಎರಡು ಸ್ವರ್ಗಗಳಲ್ಲಿರುವ ಹಣ್ಣುಗಳು ಹತ್ತಿರಕ್ಕೆ ಬಾಗಿಕೊಂಡಿರುವುವು.
Looking for a topic? Try the meaning search — your question is scanned across all 6,236 verses.
ಭಾಷೆ — 70