تَبَٰرَكَ ٱسْمُ رَبِّكَ ذِى ٱلْجَلَٰلِ وَٱلْإِكْرَامِ Kannada Translation - Hamza Buturಮಹತ್ವಪೂರ್ಣನು ಮತ್ತು ಗೌರವಾರ್ಹನಾದ ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರು ಸಮೃದ್ಧಪೂರ್ಣವಾಗಿದೆ.