إِنَّهُمْ كَانُوا۟ قَبْلَ ذَٰلِكَ مُتْرَفِينَ Kannada Translation - Hamza Buturಇದಕ್ಕಿಂತ ಮೊದಲು (ಇಹಲೋಕದಲ್ಲಿ) ಅವರು ಐಶ್ವರ್ಯವಂತರಾಗಿದ್ದರು.