لَوْ نَشَآءُ لَجَعَلْنَٰهُ حُطَٰمًا فَظَلْتُمْ تَفَكَّهُونَ
Kannada Translation - Hamza Buturನಾವು ಇಚ್ಛಿಸಿದರೆ ಅದನ್ನು (ಸಸ್ಯವನ್ನು) ಕಸಕಡ್ಡಿಯಾಗಿ ಮಾಡುತ್ತಿದ್ದೆವು. ಆಗ ನೀವು ಅಚ್ಚರಿಯಿಂದ ಹೇಳುವಿರಿ:
لَوْ نَشَآءُ لَجَعَلْنَٰهُ حُطَٰمًا فَظَلْتُمْ تَفَكَّهُونَ