فَسَبِّحْ بِٱسْمِ رَبِّكَ ٱلْعَظِيمِ Kannada Translation - Hamza Buturಆದ್ದರಿಂದ ನೀವು ಮಹತ್ವಪೂರ್ಣನಾದ ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರನ್ನು (ಅವನ ಪರಿಶುದ್ಧತೆಯನ್ನು) ಕೊಂಡಾಡಿರಿ.