caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Waaqia, ಆಯತ್ 85

ಮಕ್ಕಾ · ಅವತರಣ ಕ್ರಮ 46 · 56:85

وَنَحْنُ أَقْرَبُ إِلَيْهِ مِنكُمْ وَلَٰكِن لَّا تُبْصِرُونَ

Kannada Translation - Hamza Buturನಾವು ಆ ವ್ಯಕ್ತಿಗೆ ನಿಮಗಿಂತಲೂ ಹೆಚ್ಚು ಹತ್ತಿರದಲ್ಲಿದ್ದೇವೆ. ಆದರೆ ನಿಮಗೆ ನೋಡಲು ಸಾಧ್ಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70