بِسْمِ ٱللَّهِ ٱلرَّحْمَٰنِ ٱلرَّحِيمِ سَبَّحَ لِلَّهِ مَا فِى ٱلسَّمَٰوَٰتِ وَٱلْأَرْضِ وَهُوَ ٱلْعَزِيزُ ٱلْحَكِيمُ
Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.