مَّن ذَا ٱلَّذِى يُقْرِضُ ٱللَّهَ قَرْضًا حَسَنًا فَيُضَٰعِفَهُۥ لَهُۥ وَلَهُۥٓ أَجْرٌ كَرِيمٌ
Kannada Translation - Hamza Buturಅಲ್ಲಾಹನಿಗೆ ಉತ್ತಮ ಸಾಲ ಕೊಡುವವನು ಯಾರು? ಹಾಗಾದರೆ ಅಲ್ಲಾಹು ಅವನಿಗೆ ಅದನ್ನು ಹಲವು ಪಟ್ಟು ದ್ವಿಗುಣಗೊಳಿಸುವನು. ಅವನಿಗೆ ಮನದಣಿಯುವ ಪ್ರತಿಫಲವೂ ಇದೆ.