caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hadid, ಆಯತ್ 12

ಮದೀನಾ · ಅವತರಣ ಕ್ರಮ 94 · 57:12

يَوْمَ تَرَى ٱلْمُؤْمِنِينَ وَٱلْمُؤْمِنَٰتِ يَسْعَىٰ نُورُهُم بَيْنَ أَيْدِيهِمْ وَبِأَيْمَٰنِهِم بُشْرَىٰكُمُ ٱلْيَوْمَ جَنَّٰتٌ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا ذَٰلِكَ هُوَ ٱلْفَوْزُ ٱلْعَظِيمُ

Kannada Translation - Hamza Buturನೀವು ಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರ ಬೆಳಕು ಅವರ ಮುಂಭಾಗದಿಂದ ಮತ್ತು ಬಲಭಾಗದಿಂದ ಹೊರಹೊಮ್ಮುವುದನ್ನು ನೋಡುವ ದಿನ. (ಅವರೊಡನೆ ಹೇಳಲಾಗುವುದು): “ಇಂದು ನಿಮಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳ ಸುವಾರ್ತೆಯಿದೆ. ನೀವು ಅವುಗಳಲ್ಲಿ ಶಾಶ್ವತವಾಗಿ ವಾಸಿಸುವಿರಿ.” ಅದೇ ಅತಿದೊಡ್ಡ ವಿಜಯ.
Looking for a topic? Try the meaning search — your question is scanned across all 6,236 verses.
ಭಾಷೆ — 70