caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hadid, ಆಯತ್ 13

ಮದೀನಾ · ಅವತರಣ ಕ್ರಮ 94 · 57:13

يَوْمَ يَقُولُ ٱلْمُنَٰفِقُونَ وَٱلْمُنَٰفِقَٰتُ لِلَّذِينَ ءَامَنُوا۟ ٱنظُرُونَا نَقْتَبِسْ مِن نُّورِكُمْ قِيلَ ٱرْجِعُوا۟ وَرَآءَكُمْ فَٱلْتَمِسُوا۟ نُورًا فَضُرِبَ بَيْنَهُم بِسُورٍ لَّهُۥ بَابٌۢ بَاطِنُهُۥ فِيهِ ٱلرَّحْمَةُ وَظَٰهِرُهُۥ مِن قِبَلِهِ ٱلْعَذَابُ

Kannada Translation - Hamza Buturಆ ದಿನ ಕಪಟವಿಶ್ವಾಸಿ ಪುರುಷರು ಮತ್ತು ಮಹಿಳೆಯರು ಸತ್ಯವಿಶ್ವಾಸಿಗಳೊಡನೆ ಹೇಳುವರು: “ಸ್ವಲ್ಪ ತಡೆದುಕೊಳ್ಳಿರಿ. ನಾವು ಕೂಡ ನಿಮ್ಮ ಬೆಳಕಿನಿಂದ ಸ್ವಲ್ಪ ಬೆಳಕನ್ನು ಪಡೆಯುತ್ತೇವೆ.” ಅವರೊಡನೆ ಹೇಳಲಾಗುವುದು: “ನೀವು ಹಿಂದಕ್ಕೆ ಹೋಗಿ ನಿಮ್ಮ ಬೆಳಕನ್ನು ಹುಡುಕಿರಿ.” ಅವರ ನಡುವೆ ಒಂದು ಗೋಡೆಯನ್ನು ಅಡ್ಡವಾಗಿ ನಿಲ್ಲಿಸಲಾಗುವುದು. ಅದಕ್ಕೊಂದು ಬಾಗಿಲಿರುವುದು ಮತ್ತು ಅದರ ಒಳಭಾಗದಲ್ಲಿ ದಯೆ ಹಾಗೂ ಹೊರಭಾಗದಲ್ಲಿ ಶಿಕ್ಷೆಯಿರುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70