فَٱلْيَوْمَ لَا يُؤْخَذُ مِنكُمْ فِدْيَةٌ وَلَا مِنَ ٱلَّذِينَ كَفَرُوا۟ مَأْوَىٰكُمُ ٱلنَّارُ هِىَ مَوْلَىٰكُمْ وَبِئْسَ ٱلْمَصِيرُ
Kannada Translation - Hamza Buturಆದ್ದರಿಂದ ಇಂದು ನಿಮ್ಮಿಂದ ಅಥವಾ ಸತ್ಯನಿಷೇಧಿಗಳಿಂದ ಯಾವುದೇ ಪರಿಹಾರ ಸ್ವೀಕರಿಸಲಾಗುವುದಿಲ್ಲ. ನಿಮ್ಮ ವಾಸಸ್ಥಳವು ನರಕಾಗ್ನಿಯಾಗಿದೆ. ಅದೇ ನಿಮ್ಮ ಗೆಳೆಯ. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.