ٱعْلَمُوٓا۟ أَنَّ ٱللَّهَ يُحْىِ ٱلْأَرْضَ بَعْدَ مَوْتِهَا قَدْ بَيَّنَّا لَكُمُ ٱلْـَٔايَٰتِ لَعَلَّكُمْ تَعْقِلُونَ
Kannada Translation - Hamza Buturತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹು ಭೂಮಿಯನ್ನು—ಅದು ನಿರ್ಜೀವವಾದ ನಂತರ—ಜೀವಂತಗೊಳಿಸುತ್ತಾನೆ. ನೀವು ಆಲೋಚಿಸುವುದಕ್ಕಾಗಿ ನಾವು ನಿಮಗೆ ಈಗಾಗಲೇ ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.