إِنَّ ٱلْمُصَّدِّقِينَ وَٱلْمُصَّدِّقَٰتِ وَأَقْرَضُوا۟ ٱللَّهَ قَرْضًا حَسَنًا يُضَٰعَفُ لَهُمْ وَلَهُمْ أَجْرٌ كَرِيمٌ
Kannada Translation - Hamza Buturನಿಶ್ಚಯವಾಗಿಯೂ ದಾನಧರ್ಮ ಮಾಡುವ ಪುರುಷರು ಮತ್ತು ಮಹಿಳೆಯರು ಹಾಗೂ ಅಲ್ಲಾಹನಿಗೆ ಉತ್ತಮ ಸಾಲವನ್ನು ಕೊಡುವವರು ಯಾರೋ—ಅವರಿಗೆ ಅದನ್ನು ಹಲವು ಪಟ್ಟು ದ್ವಿಗುಣಗೊಳಿಸಲಾಗುವುದು. ಅವರಿಗೆ ಮನದಣಿಯುವ ಪ್ರತಿಫಲವಿರುವುದು.