لَهُۥ مُلْكُ ٱلسَّمَٰوَٰتِ وَٱلْأَرْضِ يُحْىِۦ وَيُمِيتُ وَهُوَ عَلَىٰ كُلِّ شَىْءٍ قَدِيرٌ
Kannada Translation - Hamza Buturಭೂಮ್ಯಾಕಾಶಗಳ ಸಾರ್ವಭೌಮತ್ವವು ಅವನಿಗೆ ಸೇರಿದ್ದು. ಅವನು ಜೀವ ಮತ್ತು ಮರಣವನ್ನು ನೀಡುತ್ತಾನೆ. ಅವನು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.