مَآ أَصَابَ مِن مُّصِيبَةٍ فِى ٱلْأَرْضِ وَلَا فِىٓ أَنفُسِكُمْ إِلَّا فِى كِتَٰبٍ مِّن قَبْلِ أَن نَّبْرَأَهَآ إِنَّ ذَٰلِكَ عَلَى ٱللَّهِ يَسِيرٌ
Kannada Translation - Hamza Buturಭೂಲೋಕದಲ್ಲಿ ಅಥವಾ ಸ್ವಯಂ ನಿಮ್ಮ ದೇಹಗಳಲ್ಲಿ ಏನಾದರೂ ವಿಪತ್ತು ಸಂಭವಿಸುವುದಾದರೂ—ನಾವು ಅದನ್ನು ಅಸ್ತಿತ್ವಕ್ಕೆ ತರುವ ಮೊದಲೇ ಅದು ಗ್ರಂಥದಲ್ಲಿ ದಾಖಲಾಗಿರುತ್ತದೆ. ಇದು ಅಲ್ಲಾಹನಿಗೆ ಬಹಳ ಸುಲಭದ ಕಾರ್ಯವಾಗಿದೆ.