caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hadid, ಆಯತ್ 23

ಮದೀನಾ · ಅವತರಣ ಕ್ರಮ 94 · 57:23

لِّكَيْلَا تَأْسَوْا۟ عَلَىٰ مَا فَاتَكُمْ وَلَا تَفْرَحُوا۟ بِمَآ ءَاتَىٰكُمْ وَٱللَّهُ لَا يُحِبُّ كُلَّ مُخْتَالٍ فَخُورٍ

Kannada Translation - Hamza Buturನಿಮ್ಮ ಕೈತಪ್ಪಿ ಹೋದ ವಿಷಯಕ್ಕಾಗಿ ನೀವು ನಿರಾಶರಾಗದಿರಲು ಮತ್ತು ಅಲ್ಲಾಹು ನಿಮಗೆ ದಯಪಾಲಿಸಿದ ವಿಷಯಕ್ಕಾಗಿ ನೀವು ಹಿರಿ ಹಿರಿ ಹಿಗ್ಗದಿರಲು. ಅಹಂಭಾವಿಗಳು ಮತ್ತು ಜಂಭಕೊಚ್ಚುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70