ٱلَّذِينَ يَبْخَلُونَ وَيَأْمُرُونَ ٱلنَّاسَ بِٱلْبُخْلِ وَمَن يَتَوَلَّ فَإِنَّ ٱللَّهَ هُوَ ٱلْغَنِىُّ ٱلْحَمِيدُ
Kannada Translation - Hamza Buturಅವರು ಯಾರೆಂದರೆ, ಜಿಪುಣತನ ತೋರುವವರು ಮತ್ತು ಜಿಪುಣತನ ತೋರಲು ಜನರಿಗೆ ಕಲಿಸುವವರು. ಯಾರಾದರೂ (ಖರ್ಚು ಮಾಡಲು ಮುಂದಾಗದೆ) ಮುಖ ತಿರುಗಿಸಿ ನಡೆಯುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.