caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hadid, ಆಯತ್ 26

ಮದೀನಾ · ಅವತರಣ ಕ್ರಮ 94 · 57:26

وَلَقَدْ أَرْسَلْنَا نُوحًا وَإِبْرَٰهِيمَ وَجَعَلْنَا فِى ذُرِّيَّتِهِمَا ٱلنُّبُوَّةَ وَٱلْكِتَٰبَ فَمِنْهُم مُّهْتَدٍ وَكَثِيرٌ مِّنْهُمْ فَٰسِقُونَ

Kannada Translation - Hamza Buturನಾವು ನೂಹ್ ಮತ್ತು ಇಬ್ರಾಹೀಮ‌ರನ್ನು ಕಳುಹಿಸಿದೆವು. ಅವರ ಸಂತಾನ ಪರಂಪರೆಯಲ್ಲಿ ಪ್ರವಾದಿತ್ವ ಮತ್ತು ಗ್ರಂಥವನ್ನು ಸ್ಥಾಪಿಸಿದೆವು. ಅವರಲ್ಲಿ ಸನ್ಮಾರ್ಗ ಪಡೆದವರಿದ್ದಾರೆ. ಆದರೆ ಅವರಲ್ಲಿ ಹೆಚ್ಚಿನವರು ದುಷ್ಕರ್ಮಿಗಳಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70