caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hadid, ಆಯತ್ 28

ಮದೀನಾ · ಅವತರಣ ಕ್ರಮ 94 · 57:28

يَٰٓأَيُّهَا ٱلَّذِينَ ءَامَنُوا۟ ٱتَّقُوا۟ ٱللَّهَ وَءَامِنُوا۟ بِرَسُولِهِۦ يُؤْتِكُمْ كِفْلَيْنِ مِن رَّحْمَتِهِۦ وَيَجْعَل لَّكُمْ نُورًا تَمْشُونَ بِهِۦ وَيَغْفِرْ لَكُمْ وَٱللَّهُ غَفُورٌ رَّحِيمٌ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ಅಲ್ಲಾಹು ನಿಮಗೆ ಅವನ ದಯೆಯ ಎರಡು ಪಾಲನ್ನು ನೀಡುವನು.[1] ಅವನು ನಿಮಗೆ ಬೆಳಕನ್ನು ನೀಡುವನು. ಅದರ ಮೂಲಕ ನಿಮಗೆ (ಸರಿಯಾದ ಮಾರ್ಗದಲ್ಲಿ) ನಡೆಯಬಹುದು. ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70