لِّئَلَّا يَعْلَمَ أَهْلُ ٱلْكِتَٰبِ أَلَّا يَقْدِرُونَ عَلَىٰ شَىْءٍ مِّن فَضْلِ ٱللَّهِ وَأَنَّ ٱلْفَضْلَ بِيَدِ ٱللَّهِ يُؤْتِيهِ مَن يَشَآءُ وَٱللَّهُ ذُو ٱلْفَضْلِ ٱلْعَظِيمِ
Kannada Translation - Hamza Buturಅದೇಕೆಂದರೆ, ಅಲ್ಲಾಹನ ಔದಾರ್ಯದಲ್ಲಿ ಏನನ್ನೂ ವಶದಲ್ಲಿಟ್ಟುಕೊಳ್ಳಲು ಅವರಿಗೆ ಸಾಧ್ಯವಿಲ್ಲ ಮತ್ತು ಔದಾರ್ಯವೆಲ್ಲವೂ ಇರುವುದು ಅಲ್ಲಾಹನ ವಶದಲ್ಲಿ ಮಾತ್ರ—ಅವನು ಇಚ್ಛಿಸುವವರಿಗೆ ಅದನ್ನು ನೀಡುತ್ತಾನೆ ಎಂದು ಗ್ರಂಥದವರು ತಿಳಿಯುವುದಕ್ಕಾಗಿ. ಅಲ್ಲಾಹು ಮಹಾ ಔದಾರ್ಯವಂತನಾಗಿದ್ದಾನೆ.