caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Hadid, ಆಯತ್ 4

ಮದೀನಾ · ಅವತರಣ ಕ್ರಮ 94 · 57:4

هُوَ ٱلَّذِى خَلَقَ ٱلسَّمَٰوَٰتِ وَٱلْأَرْضَ فِى سِتَّةِ أَيَّامٍ ثُمَّ ٱسْتَوَىٰ عَلَى ٱلْعَرْشِ يَعْلَمُ مَا يَلِجُ فِى ٱلْأَرْضِ وَمَا يَخْرُجُ مِنْهَا وَمَا يَنزِلُ مِنَ ٱلسَّمَآءِ وَمَا يَعْرُجُ فِيهَا وَهُوَ مَعَكُمْ أَيْنَ مَا كُنتُمْ وَٱللَّهُ بِمَا تَعْمَلُونَ بَصِيرٌ

Kannada Translation - Hamza Buturಅವನೇ ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಭೂಮಿಯನ್ನು ಪ್ರವೇಶಿಸುವ, ಭೂಮಿಯಿಂದ ಹೊರಬರುವ, ಆಕಾಶದಿಂದ ಇಳಿಯುವ ಮತ್ತು ಆಕಾಶಕ್ಕೇರುವ ಎಲ್ಲವನ್ನೂ ಅವನು ತಿಳಿಯುತ್ತಾನೆ. ನೀವೆಲ್ಲೇ ಇದ್ದರೂ ಅವನು ನಿಮ್ಮ ಜೊತೆಯಲ್ಲಿದ್ದಾನೆ.[1] ಅಲ್ಲಾಹು ನೀವು ಮಾಡುವ ಕರ್ಮಗಳನ್ನು ನೋಡುತ್ತಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70