يُولِجُ ٱلَّيْلَ فِى ٱلنَّهَارِ وَيُولِجُ ٱلنَّهَارَ فِى ٱلَّيْلِ وَهُوَ عَلِيمٌۢ بِذَاتِ ٱلصُّدُورِ
Kannada Translation - Hamza Buturಅವನು ರಾತ್ರಿಯನ್ನು ಹಗಲಿನಲ್ಲಿ ತೂರಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ತೂರಿಸುತ್ತಾನೆ. ಅವನು ಎದೆಗಳ ಒಳಗಿರುವುದನ್ನು ತಿಳಿಯುತ್ತಾನೆ.