ءَامِنُوا۟ بِٱللَّهِ وَرَسُولِهِۦ وَأَنفِقُوا۟ مِمَّا جَعَلَكُم مُّسْتَخْلَفِينَ فِيهِ فَٱلَّذِينَ ءَامَنُوا۟ مِنكُمْ وَأَنفَقُوا۟ لَهُمْ أَجْرٌ كَبِيرٌ
Kannada Translation - Hamza Buturನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ಯಾವ ಅಸ್ತಿಗೆ ಅವನು ನಿಮ್ಮನ್ನು ವಾರಸುದಾರರಾಗಿ ಮಾಡಿದ್ದಾನೋ ಆ ಧನದಿಂದ (ಅಲ್ಲಾಹನ ಮಾರ್ಗದಲ್ಲಿ) ಖರ್ಚು ಮಾಡಿರಿ. ನಿಮ್ಮಲ್ಲಿ ಯಾರು ವಿಶ್ವಾಸವಿಡುತ್ತಾರೋ ಮತ್ತು ಖರ್ಚು ಮಾಡುತ್ತಾರೋ ಅವರಿಗೆ ಮಹಾ ಪ್ರತಿಫಲವಿದೆ.